-
ಅ. ಕಾರ್ಯ 2:38ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
38 ಅದಕ್ಕೆ ಪೇತ್ರನು ಅವರಿಗೆ, “ಪಶ್ಚಾತ್ತಾಪಪಡಿರಿ ಮತ್ತು ನಿಮ್ಮಲ್ಲಿ ಪ್ರತಿಯೊಬ್ಬರು ನಿಮ್ಮ ಪಾಪಗಳ ಕ್ಷಮಾಪಣೆಗಾಗಿ ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನವನ್ನು ಪಡೆದುಕೊಳ್ಳಿರಿ; ಆಗ ನೀವು ಪವಿತ್ರಾತ್ಮದ ಉಚಿತ ವರವನ್ನು ಪಡೆದುಕೊಳ್ಳುವಿರಿ.
-