-
ಅ. ಕಾರ್ಯ 3:25ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
25 ನೀವು ಆ ಪ್ರವಾದಿಗಳ ಪುತ್ರರೂ ದೇವರು ನಿಮ್ಮ ಪೂರ್ವಜರೊಂದಿಗೆ ಮಾಡಿಕೊಂಡ ಒಡಂಬಡಿಕೆಗೆ ಬಾಧ್ಯರೂ ಆಗಿದ್ದೀರಿ. ಆತನು ಅಬ್ರಹಾಮನಿಗೆ, ‘ನಿನ್ನ ಸಂತತಿಯ ಮೂಲಕ ಭೂಮಿಯ ಮೇಲಿರುವ ಎಲ್ಲ ಕುಟುಂಬಗಳು ಆಶೀರ್ವದಿಸಲ್ಪಡುವವು’ ಎಂದು ಹೇಳಿದನು.
-