-
ಅ. ಕಾರ್ಯ 5:34ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
34 ಆಗ ಎಲ್ಲ ಜನರಿಂದ ಗೌರವಿಸಲ್ಪಡುತ್ತಿದ್ದ ನ್ಯಾಯಶಾಸ್ತ್ರಿಯಾದ ಗಮಲಿಯೇಲನೆಂಬ ಫರಿಸಾಯನು ಹಿರೀಸಭೆಯಲ್ಲಿ ಎದ್ದುನಿಂತು, ಈ ಮನುಷ್ಯರನ್ನು ಸ್ವಲ್ಪ ಹೊತ್ತು ಹೊರಗೆ ಕಳುಹಿಸುವಂತೆ ಅಪ್ಪಣೆಕೊಟ್ಟನು.
-