-
ಅ. ಕಾರ್ಯ 10:39ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
39 ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸಲೇಮಿನಲ್ಲಿಯೂ ಅವನು ಮಾಡಿದ ಎಲ್ಲ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ; ಆದರೆ ಅವರು ಸಹ ಅವನನ್ನು ಕಂಬಕ್ಕೆ ತೂಗಹಾಕಿ ಕೊಂದರು.
-