-
ರೋಮನ್ನರಿಗೆ 12:1ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
12 ಆದುದರಿಂದ ಸಹೋದರರೇ, ದೇವರ ಕನಿಕರದ ಮೂಲಕ ನಾನು ನಿಮ್ಮನ್ಮು ಬೇಡಿಕೊಳ್ಳುವುದೇನೆಂದರೆ, ನೀವು ನಿಮ್ಮ ದೇಹಗಳನ್ನು ಸಜೀವವಾಗಿಯೂ ಪವಿತ್ರವಾಗಿಯೂ ದೇವರಿಗೆ ಸ್ವೀಕೃತವಾಗಿಯೂ ಇರುವ ಯಜ್ಞವಾಗಿ ಅರ್ಪಿಸಿರಿ; ಇದೇ ನೀವು ವಿವೇಚನಾಶಕ್ತಿಯೊಂದಿಗೆ ಅರ್ಪಿಸುವ ಪವಿತ್ರ ಸೇವೆಯಾಗಿದೆ.
-