-
1 ಕೊರಿಂಥ 10:23ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
23 ಎಲ್ಲ ವಿಷಯಗಳನ್ನು ಮಾಡಲು ನನಗೆ ಅನುಮತಿ ಇದೆ, ಆದರೆ ಎಲ್ಲವೂ ಪ್ರಯೋಜನಕರವಾಗಿರುವುದಿಲ್ಲ. ಎಲ್ಲ ವಿಷಯಗಳನ್ನು ಮಾಡಲು ನನಗೆ ಅನುಮತಿ ಇದೆ, ಆದರೆ ಎಲ್ಲವೂ ಭಕ್ತಿವೃದ್ಧಿಮಾಡುವುದಿಲ್ಲ.
-