-
ಕೊಲೊಸ್ಸೆ 4:6ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
6 ನಿಮ್ಮ ಮಾತು ಯಾವಾಗಲೂ ಸೌಜನ್ಯವುಳ್ಳದ್ದಾಗಿಯೂ ಉಪ್ಪಿನಿಂದ ಹದಗೊಳಿಸಲ್ಪಟ್ಟದ್ದಾಗಿಯೂ ಇರಲಿ; ಹೀಗೆ ನೀವು ಪ್ರತಿಯೊಬ್ಬರಿಗೆ ಹೇಗೆ ಉತ್ತರಕೊಡಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.
-