-
1 ಥೆಸಲೊನೀಕ 4:16ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
16 ಏಕೆಂದರೆ ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೇವದೂತನ ಧ್ವನಿಯೊಡನೆಯೂ ದೇವರ ತುತೂರಿಯೊಡನೆಯೂ ಸ್ವರ್ಗದಿಂದ ಇಳಿದುಬರುವನು ಮತ್ತು ಕ್ರಿಸ್ತನೊಂದಿಗೆ ಐಕ್ಯದಲ್ಲಿ ಸತ್ತವರು ಮೊದಲು ಎದ್ದುಬರುವರು.
-