-
1 ತಿಮೊತಿ 1:15ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
15 ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ಹೇಳಿಕೆಯು ನಂಬತಕ್ಕದ್ದಾಗಿದೆ ಮತ್ತು ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿದೆ. ಆ ಪಾಪಿಗಳಲ್ಲಿ ನಾನೇ ಅಗ್ರಗಣ್ಯನು.
-