-
2 ತಿಮೊತಿ 2:15ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
15 ನಿನ್ನನ್ನು ದೇವರ ಮುಂದೆ ಮೆಚ್ಚಿಗೆಯಾಗುವ ರೀತಿಯಲ್ಲಿ ಒಪ್ಪಿಸಿಕೊಳ್ಳಲು ನಿನ್ನಿಂದಾದಷ್ಟು ಶ್ರಮಿಸು; ಯಾವುದರಿಂದಲೂ ಲಜ್ಜಿತನಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸುವವನೂ ಆಗಿರು.
-