-
2 ತಿಮೊತಿ 2:19ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
19 ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಂತೇ ಇರುತ್ತದೆ; ಆ ಅಸ್ತಿವಾರದ ಮೇಲೆ, “ತನ್ನವರು ಯಾರಾರು ಎಂಬುದನ್ನು ಯೆಹೋವನು ತಿಳಿದಿದ್ದಾನೆ” ಮತ್ತು “ಯೆಹೋವನ ನಾಮವನ್ನು ಹೇಳಿಕೊಳ್ಳುವ ಪ್ರತಿಯೊಬ್ಬರು ಅನೀತಿಯನ್ನು ಬಿಟ್ಟುಬಿಡಲಿ” ಎಂಬ ಮುದ್ರೆಯಿದೆ.
-