-
2 ತಿಮೊತಿ 2:25ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
25 ಎದುರಿಸುವವರನ್ನು ಸೌಮ್ಯಭಾವದಿಂದ ಉಪದೇಶಿಸುವವನೂ ಆಗಿರಬೇಕು; ಒಂದುವೇಳೆ ದೇವರು ಅವರಿಗೆ ಸತ್ಯದ ನಿಷ್ಕೃಷ್ಟ ಜ್ಞಾನಕ್ಕೆ ನಡೆಸುವ ಪಶ್ಚಾತ್ತಾಪವನ್ನು ಕೊಡಬಹುದು.
-