-
ಇಬ್ರಿಯ 11:26ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
26 ಈಜಿಪ್ಟ್ ದೇಶದ ನಿಕ್ಷೇಪಗಳಿಗಿಂತ ಕ್ರಿಸ್ತನ ನಿಮಿತ್ತ ಅನುಭವಿಸುವ ನಿಂದೆಯನ್ನು ಎಷ್ಟೋ ಶ್ರೇಷ್ಠವಾದ ಐಶ್ವರ್ಯವೆಂದೆಣಿಸಿದನು; ಏಕೆಂದರೆ ಅವನು ತೀವ್ರಾಸಕ್ತಿಯಿಂದ ಬಹುಮಾನದ ನೀಡುವಿಕೆಯ ಕಡೆಗೆ ದೃಷ್ಟಿನೆಟ್ಟವನಾಗಿದ್ದನು.
-