-
ಇಬ್ರಿಯ 11:29ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
29 ನಂಬಿಕೆಯಿಂದಲೇ ಅವರು ಒಣನೆಲದಲ್ಲಿಯೋ ಎಂಬಂತೆ ಕೆಂಪು ಸಮುದ್ರವನ್ನು ದಾಟಿದರು, ಆದರೆ ಈಜಿಪ್ಟ್ ದೇಶದವರು ಅದನ್ನು ದಾಟುವುದಕ್ಕೆ ಪ್ರಯತ್ನಿಸಿದಾಗ ಮುಳುಗಿಹೋದರು.
-