-
ಇಬ್ರಿಯ 12:2ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
2 ನಮ್ಮ ನಂಬಿಕೆಯ ಮುಖ್ಯ ನಿಯೋಗಿಯೂ ಪರಿಪೂರ್ಣಕನೂ ಆಗಿರುವ ಯೇಸುವಿನ ಮೇಲೆ ದೃಷ್ಟಿನೆಟ್ಟವರಾಗಿ ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಅವನು ತನ್ನ ಮುಂದೆ ಇಡಲ್ಪಟ್ಟಿದ್ದ ಆನಂದಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಯಾತನಾ ಕಂಬವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.
-