-
ಯಾಕೋಬ 1:13ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
13 ಪರೀಕ್ಷೆಗೆ ಒಳಪಡುವಾಗ, “ನಾನು ದೇವರಿಂದ ಪರೀಕ್ಷಿಸಲ್ಪಡುತ್ತಿದ್ದೇನೆ” ಎಂದು ಯಾವನೂ ಹೇಳದಿರಲಿ. ಏಕೆಂದರೆ ಕೆಟ್ಟ ಸಂಗತಿಗಳಿಂದ ದೇವರನ್ನು ಪರೀಕ್ಷಿಸಲು ಸಾಧ್ಯವೂ ಇಲ್ಲ, ಆತನು ತಾನೇ ಯಾರನ್ನೂ ಪರೀಕ್ಷಿಸುವುದೂ ಇಲ್ಲ.
-