-
ಯಾಕೋಬ 4:4ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
4 ವ್ಯಭಿಚಾರಿಗಳೇ, ಲೋಕದೊಂದಿಗೆ ಸ್ನೇಹವು ದೇವರೊಂದಿಗೆ ವೈರತ್ವವಾಗಿದೆ ಎಂಬುದು ನಿಮಗೆ ತಿಳಿಯದೊ? ಆದುದರಿಂದ ಯಾವನಾದರೂ ಲೋಕಕ್ಕೆ ಸ್ನೇಹಿತನಾಗಲು ಬಯಸುವುದಾದರೆ ಅವನು ತನ್ನನ್ನು ದೇವರಿಗೆ ವೈರಿಯನ್ನಾಗಿ ಮಾಡಿಕೊಳ್ಳುತ್ತಾನೆ.
-