-
ಯಾಕೋಬ 5:14ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
14 ನಿಮ್ಮಲ್ಲಿ ಅಸ್ವಸ್ಥನು ಯಾವನಾದರೂ ಇದ್ದಾನೊ? ಅವನು ಸಭೆಯ ಹಿರೀಪುರುಷರನ್ನು ತನ್ನ ಬಳಿಗೆ ಕರೆಸಿಕೊಳ್ಳಲಿ ಮತ್ತು ಅವರು ಯೆಹೋವನ ಹೆಸರಿನಲ್ಲಿ ಅವನಿಗೆ ಎಣ್ಣೆಯನ್ನು ಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ.
-