-
2 ಪೇತ್ರ 3:9ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
9 ತಡಮಾಡುವ ವಿಷಯದಲ್ಲಿ ಕೆಲವರು ನೆನಸುವ ಪ್ರಕಾರ ತನ್ನ ವಾಗ್ದಾನದ ವಿಷಯದಲ್ಲಿ ಯೆಹೋವನು ತಡಮಾಡುವವನಲ್ಲ, ಬದಲಾಗಿ ಯಾವನಾದರೂ ನಾಶವಾಗುವುದನ್ನು ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪವನ್ನು ಹೊಂದುವುದನ್ನು ಬಯಸುವಾತನಾಗಿರುವುದರಿಂದ ನಿಮ್ಮ ವಿಷಯದಲ್ಲಿ ತಾಳ್ಮೆಯಿಂದಿದ್ದಾನೆ.
-