-
1 ಯೋಹಾನ 1:7ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
7 ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆಯುತ್ತಿರುವುದಾದರೆ ಪರಸ್ಪರ ಪಾಲುಗಾರಿಕೆಯನ್ನು ಹೊಂದಿದ್ದೇವೆ ಮತ್ತು ಆತನ ಮಗನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದ ಶುದ್ಧೀಕರಿಸುತ್ತದೆ.
-