-
ಪ್ರಕಟನೆ 4:11ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
11 “ಯೆಹೋವನೇ, ನಮ್ಮ ದೇವರೇ, ನೀನು ಮಹಿಮೆ, ಗೌರವ ಮತ್ತು ಶಕ್ತಿಯನ್ನು ಪಡೆಯಲು ಯೋಗ್ಯನಾಗಿದ್ದೀ; ಏಕೆಂದರೆ ಎಲ್ಲವನ್ನೂ ನೀನೇ ಸೃಷ್ಟಿಸಿದಿ ಮತ್ತು ನಿನ್ನ ಚಿತ್ತದಿಂದಲೇ ಅವು ಅಸ್ತಿತ್ವಕ್ಕೆ ಬಂದವು ಹಾಗೂ ಸೃಷ್ಟಿಸಲ್ಪಟ್ಟವು” ಎಂದು ಹೇಳುತ್ತಾರೆ.
-