-
ಪ್ರಕಟನೆ 14:1ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
14 ಇಗೋ, ಕುರಿಮರಿಯು ಚೀಯೋನ್ ಪರ್ವತದ ಮೇಲೆ ನಿಂತಿರುವುದನ್ನು ನಾನು ನೋಡಿದೆನು; ಅವನೊಂದಿಗೆ ಒಂದು ಲಕ್ಷ ನಲ್ವತ್ತನಾಲ್ಕು ಸಾವಿರ ಮಂದಿ ಇದ್ದರು. ಅವರವರ ಹಣೆಗಳ ಮೇಲೆ ಅವನ ಹೆಸರೂ ಅವನ ತಂದೆಯ ಹೆಸರೂ ಬರೆಯಲ್ಪಟ್ಟಿತ್ತು.
-