-
ಪ್ರಕಟನೆ 14:7ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
7 ಅವನು ಮಹಾ ಧ್ವನಿಯಿಂದ, “ದೇವರಿಗೆ ಭಯಪಡಿರಿ ಮತ್ತು ಆತನಿಗೆ ಮಹಿಮೆಯನ್ನು ಸಲ್ಲಿಸಿರಿ, ಏಕೆಂದರೆ ಆತನ ನ್ಯಾಯತೀರ್ಪಿನ ಗಳಿಗೆಯು ಬಂದಿದೆ; ಆದುದರಿಂದ ಸ್ವರ್ಗವನ್ನೂ ಭೂಮಿಯನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟುಮಾಡಿದಾತನನ್ನು ಆರಾಧಿಸಿರಿ” ಎಂದು ಹೇಳಿದನು.
-