-
ಪ್ರಕಟನೆ 21:5ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
5 ಆಗ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾತನು, “ಇಗೋ, ನಾನು ಎಲ್ಲವನ್ನು ಹೊಸದು ಮಾಡುತ್ತಿದ್ದೇನೆ” ಎಂದು ಹೇಳಿದನು. ಇದಲ್ಲದೆ ಆತನು “ಬರೆ, ಏಕೆಂದರೆ ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ” ಎಂದೂ ಹೇಳಿದನು.
-